ಆರು ರಂಗಾಯಣಗಳಿಗೆ ನೂತನ ನಿರ್ದೇಶಕರ ನೇಮಕಗೊಳಿಸಿ ಸರ್ಕಾರ ಆದೇಶ

Date:

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.

- Advertisement -

ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗದ ಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು,
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ,
ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಯ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಹಾಗೂ ಯಕ್ಷ ರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...