ಕೀಚಕ ಸಂತತಿಯೇ ಬಿಜೆಪಿಯಲ್ಲಿ ತುಂಬಿಕೊಂಡಿದೆ: ದಿನೇಶ್‌ ಗುಂಡೂರಾವ್‌ ಕಿಡಿ

Date:

ಗೋಡ್ಸೆ ಆರಾಧಕ ಬಿಜೆಪಿಯವರಿಂದ ವಿಕೃತಗಳಲ್ಲದೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ.

- Advertisement -

“ಹೊಸ ಯುಗ ರಾವಣ ಇಲ್ಲಿದ್ದಾರೆ, ಅವನು ದುಷ್ಟ. ಧರ್ಮ ವಿರೋಧಿ. ರಾಮ ವಿರೋಧಿ. ಭಾರತವನ್ನು ನಾಶ ಮಾಡುವುದೇ ಅವನ ಗುರಿ” ಎಂದು ಬಿಜೆಪಿ, ರಾಹುಲ್‌ ಗಾಂಧಿಯ ಭಾವಚಿತ್ರವನ್ನು ರಾವಣ ಚಿತ್ರದಂತೆ ಚಿತ್ರಿಸಿ ಟ್ವೀಟ್‌ ಮಾಡಿರುವ ಬಗ್ಗೆ ಗುಂಡೂರಾವ್ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕರಿತು ಸಚಿವ ದಿನೇಶ್‌ ಗುಂಡೂರಾವ್ ಟ್ವೀಟ್ ಮಾಡಿ, “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ರಾವಣನಂತೆ ಬಿಂಬಿಸುವ ಪೋಸ್ಟರ್ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಮಾನಸಿಕ ವಿಕಾರತೆಯನ್ನು ಕಾರಿಕೊಂಡಿದೆ. ಕೀಚಕ, ಮಾರೀಚನಂತಹ ಸಂತತಿಯೇ ತುಂಬಿಕೊಂಡಿರುವ ಬಿಜೆಪಿ, ರಾಹುಲ್‌ರನ್ನು ರಾವಣನಿಗೆ ಹೋಲಿಸಿರುವುದು ಹಾಸ್ಯಾಸ್ಪದ” ಎಂದು ತಿರುಗೇಟು ನೀಡಿದ್ದಾರೆ.

 

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...