ಮದ್ಯ ನೀತಿಯಲ್ಲಿ ಅಕ್ರಮ | ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್‌

Date:

ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ಅವರು ಶನಿವಾರ (ಫೆ.17) ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

- Advertisement -

ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇ.ಡಿ ಅವರಿಗೆ ಸಮನ್ಸ್​​​ ನೀಡಿತ್ತು. ಆದರೆ, ಒಂದಕ್ಕೂ ಅವರು ಉತ್ತರ ನೀಡಿರಲಿಲ್ಲ. ಈ ಕಾರಣಕ್ಕೆ ಕೋರ್ಟ್​​​ ಅವರಿಗೆ ವಿಚಾರಣೆ ಬರುವಂತೆ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೋರ್ಟ್​​ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಮಾತನಾಡಿದ ಕೇಜ್ರಿವಾಲ್‌, “ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು. ಹೀಗಾಗಿ ಕೋರ್ಟ್​​ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದೇನೆ” ಎಂದು ತಿಳಿಸಿದರು.

ಮುಂದಿನ ಕೋರ್ಟ್​​ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುವಂತೆ ಕೋರ್ಟ್‌ ಸೂಚಿಸಿದೆ ಎಂದು ಆಂಗ್ಲಮಾಧ್ಯಮಗಳಲ್ಲಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...