ತೆರಿಗೆ ಚಳವಳಿ | ಕೇಂದ್ರದ ವಿರುದ್ಧ ಪ್ರತಿಭಟನೆಗೆ ದೆಹಲಿಗೆ ತಲುಪಿದ ಕೇರಳ, ತಮಿಳುನಾಡು

Date:

ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬುಧವಾರದಿಂದ ಪ್ರತಿಭಟಿಸುತ್ತಿರುವ ಕರ್ನಾಟಕದ ತೆರಿಗೆ ಚಳವಳಿಗೆ ಗುರುವಾರ ಕೇರಳದ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ಪಕ್ಷವೂ ಸೇರಿಕೊಂಡಿವೆ. ಕೇಂದ್ರದಿಂದ ತಮ್ಮ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯವನ್ನು ಪ್ರಶ್ನಿಸಲು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ದೆಹಲಿಗೆ ಆಗಮಿಸಿದ್ದಾರೆ.

- Advertisement -

ತಮಿಳುನಾಡಿನ ಆಡಳಿತ ಡಿಎಂಕೆ ಸಂಸದರು ಮತ್ತು ಮಿತ್ರ ಪಕ್ಷಗಳ ನಾಯಕರು ಸಂಸತ್ತಿನ ಆವರಣದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟಿಸಲಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸದಸ್ಯರು ಹಾಗೂ ಅವರ ಎಡಪಕ್ಷಗಳ ಸರ್ಕಾರ ಜಂತರ್‌ಮಂತರ್‌ನಲ್ಲಿ ಸೇರಿ ಪ್ರತಿಭಟಿಸಲಿದ್ದಾರೆ. ಈ ಬಗ್ಗೆ ಪಿಣರಾಯಿ ವಿಜಯನ್ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಪಕ್ಷದ ಸಚಿವರು, ಶಾಸಕರು ಜಂತರ್‌ಮಂತರ್‌ನಲ್ಲಿ ಕೇರಳ-ಕರ್ನಾಟಕದ ಪ್ರತಿಭಟನೆಗೆ ಜೊತೆಗೂಡಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಗುರುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ವಿವರ ನೀಡಿದ್ದಾರೆ.

ಬುಧವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...