ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

Date:

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದಿದೆ.

- Advertisement -

ಮಂಗಳವಾರ ಕರೆಯಲಾಗಿದ್ದ ಬೂತ್‌ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್‌ ಮುನಿಯಪ್ಪ ಅವರ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಅವರ ಫೋಟೋ ಹಾಕಿಲ್ಲದ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಸಿದ್ದತೆಯ ಭಾಗವಾಗಿ ಬೂತ್‌ ಮಟ್ಟ ಏಜೆಂಟ್‌ಗಳನ್ನು ನೇಮಿಸಲು ಮಂಗಳವಾರ ಸಭೆ ಕರೆಯಲಾಗಿತ್ತು. ಸಭೆಗೆ ಕೆಪಿಸಿ ಕಾರ್ಯದರ್ಶಿ ರಮೇಶ್ ಮತ್ತು ವಿಕ್ಷಕರಾದ ರಾಮಕುಮಾರ್‌ ಭಾಗಿಯಾಗಿದ್ದರು. ಅವರ ಎದುರು ಮುನಿಯಪ್ಪ ಅವರ ಬೆಂಬಲಿಗರಾದ ಕಾಂಗ್ರೆಸ್‌ ಜಿಲ್ಲಾ ಕಾರ್ಯಾಧ್ಯಕ್ಷ  ಊರುಬಾಲಿಲು ಶ್ರೀನಿವಾಸ್‌ ವಿರುದ್ಧ ಕೊತ್ತೂರು ಮಂಜುನಾಥ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ, ಶ್ರೀನಿವಾಸ್ ಮತ್ತು ಮಂಜುನಾಥ್‌ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ತಳ್ಳಾಟ, ನೂಕಾಟ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...