ಕೊಪ್ಪಳ | ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌: ಪತ್ರಕರ್ತರ ವಿರುದ್ಧ ಯತ್ನಾಳ್ ಗರಂ

Date:

ಪ್ರೆಸ್‌ಮೀಟ್‌ನಲ್ಲಿ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌, ನೀವು ಪಾರದರ್ಶಕವಾಗಿದ್ದರೆ ನನ್ನ ಪ್ರೆಸ್‌ ಮೀಟ್‌ಗೆ ಬನ್ನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದರು.

- Advertisement -

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನೀವು ವಿಜಯೇಂದ್ರ ಕಡೆಯವರಾ? ವಿಜಯೇಂದ್ರ ಕೇಳು ಅಂತ ಹೇಳುತ್ತಾನೆ ಹಾಗೆ ಕೇಳುತ್ತೀರಾ?” ಎಂದು ಗರಂ ಆದರು. ಬಳಿಕ ಕೆಲ ಹೊತ್ತು ಮಾಧ್ಯಮದವರು ಹಾಗೂ ಯತ್ನಾಳ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಯಡಿಯೂರಪ್ಪ, ವಿಜಯೇಂದ್ರನಿಂದ ಎಂಜಲು ಕಾಸು ತಿನ್ನುವವರು ನನ್ನ ಪ್ರೆಸ್‌ ಮೀಟ್‌ಗೆ ಬರಬೇಡಿ. ಪಾರದರ್ಶಕವಾಗಿದ್ದರೆ ಬನ್ನಿ, ಕೆಲವೊಂದು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಭಾವನೆಯಾಗುತ್ತದೆಂದು ತಿಳಿದುಕೊಂಡಿದ್ದಾರೆ. ಅದು ನಿಮ್ಮ ಮೂರ್ಖತನ. ನನಗೆ ಗೊತ್ತಿದೆ, ಯಾವಯಾವ ಮಾಧ್ಯಮಗಳು ಹೇಗಿವೆ ಎಂಬುದು ನನಗೆ ಗೊತ್ತು. ಸರಿಯಾದ ಮಾಧ್ಯಮದವರು ಹೀಗೆ ಪ್ರಶ್ನೆ ಕೇಳುತ್ತಾರಾ? ಹೇಗೆ ಕೇಳಬೇಕೆಂಬುದು ಗೊತ್ತಿರಬೇಕಲ್ಲವೇ?” ಎಂದು ಸುದ್ದಿಗಾರರ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೇಲೂರು | ಪವಿತ್ರ ರಂಝಾನ್ ಆಚರಣೆ; ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ

“ಚನ್ನಮ್ಮ, ರಾಯಣ್ಣ ಹಾಗೂ ಅಂಬೇಡ್ಕರ್ ಸೇರಿ ಪಕ್ಷ ಆರಂಭವಾಗುತ್ತದೆ. ವಿಜಯದಶಮಿತನಕ ರಾಜ್ಯಾದ್ಯಂತ ಪ್ರವಾಸ ಮಾಡಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆ. ಆ ನಂತರ ಮುಂದಿನ ನಡೆಯ ಬಗ್ಗೆ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...