ಕೊಪ್ಪಳ | ಸಂಗಣ್ಣ ಕರಡಿಗೆ ಟಿಕೆಟ್‌ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ, ಕಚೇರಿ ಗಾಜು ಪುಡಿ ಪುಡಿ

Date:

ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ‌ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ ಬಂದ ಸಂಗಣ್ಣ ಬೆಂಬಲಿಗರು ಬಾಗಿಲು ಬಡಿದು ಹೊರಗಡೆ ಬನ್ನಿ ಎಂದು ಆಗ್ರಹಿಸಿದರು.

ಪಕ್ಷದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ರಾಜೀನಾಮೆ ನೀಡಿ ಸಂಸದರಿಗೆ ಆದ ಅನ್ಯಾಯ ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪಕ್ಷದಲ್ಲಿ ಯಾರಿಗೂ ಗೊತ್ತೇ ಇಲ್ಲ. ಆದರೂ ಟಿಕೆಟ್ ನೀಡಲಾಗಿದೆ. ಸಂಗಣ್ಣ ಕರಡಿ ಅವರ ರಾಜಕೀಯ ಬದುಕು ಅಂತ್ಯಗೊಳಿಸಲು ಎಲ್ಲರೂ ಸೇರಿ ಹುನ್ನಾರ ಮಾಡಿದ್ದಾರೆ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

50% ಮಿತಿಯನ್ನು ತೆಗೆಯುತ್ತೇವೆ, ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ: ರಾಹುಲ್ ಗಾಂಧಿ

ಜಾತಿ ಆಧಾರಿತ ಮೀಸಲಾತಿಗೆ ಇರುವ ಶೇ.50 ರಷ್ಟು ಮಿತಿಯನ್ನು ಕಾಂಗ್ರೆಸ್‌ ತೆಗೆದುಹಾಕುತ್ತದೆ....

‘ಕಾಂಗ್ರೆಸ್ ಗೆಲುವು ಮಹಿಳೆಯರ ಗೆಲುವು’ – ನಾಡಿನ ಮಹಿಳೆಯರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ...

ಎಸ್‌ಡಿಆರ್‌ಎಫ್, ಎಡಿಆರ್‌ಎಫ್‌ನಂತೆ ಕರ್ನಾಟಕಕ್ಕೆ ಬರ ಪರಿಹಾರ: ಸುಪ್ರೀಂಗೆ ಕೇಂದ್ರ ಮಾಹಿತಿ

ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಹಾಗೂ ಕೇಂದ್ರ ವಿಪತ್ತು ಪರಿಹಾರ ನಿಧಿಯ(ಎನ್‌ಡಿಆರ್‌ಎಫ್)...

ದೆಹಲಿ ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಿಸಿದ ಕೋರ್ಟ್‌

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...