ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

Date:

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ ಪಿ ನಂಜುಂಡಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.

- Advertisement -

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಅವರು ಕಾಂಗ್ರೆಸ್‌ ಸೇರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಕೆ ಪಿ ನಂಜುಂಡಿ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡವರು. ಮಂಗಳವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ, “ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ, ಸೂಕ್ತ ಸ್ಥಾನ ಮಾನ ನೀಡದೇ ಅವಮಾನಿಸಿದೆ” ಎಂದು ಆರೋಪಿಸಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸುಮಾರು ಒಂದು ವಾರದಿಂದ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭೇಟಿಯ ನಂತರ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗುಮಾನಿ ಹುಟ್ಟಿತ್ತು. ಇದೀಗ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...