ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಎಸ್‌ಡಿಎಲ್‌ ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Date:

ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಎಸ್‌ಡಿಎಲ್‌ ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21 ನೂತನ ವೈವಿಧ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿಕೊಳ್ಳಬೇಕು. ಇದರಲ್ಲಿ ಕೆಎಸ್‌ಡಿಎಲ್‌ ಯಶಸ್ಸು ಗಳಿಸಿದೆ. ಸಚಿವ ಎಂ.ಬಿ.ಪಾಟೀಲ್ ಅವರು ಕೆಎಸ್‌ಡಿಎಲ್‌ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ ಕೆಎಸ್‌ಡಿಎಲ್‌ ಬೆಳವಣಿಗೆ ಕಂಡಿರುವುದಕ್ಕೆ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿ, ಕೆಎಸ್‌ಡಿಎಲ್‌ ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆಗೆ ಕಾಂಗ್ರೆಸ್ ಪ್ಲ್ಯಾನ್: ಎಸ್‌ಪಿ ಮುಂದೆ 125+ ಸೀಟುಗಳ ಬೇಡಿಕೆ ಇಡಲು ಪ್ರಿಯಾಂಕಾ ಸಜ್ಜು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ...

ಬಿಜೆಪಿ ಬುಲ್ಡೋಜರ್ ರಾಜಕೀಯ: ಬಂಗಾಳದಲ್ಲಿ ಮುಂದುವರೆದ ಎಡಪಂಥೀಯರ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಯೆಂದರೆ ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲ, ಅದು...

TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...