ಕೆಎಸ್‌ಆರ್‌ಟಿಸಿಯಿಂದ 100 ಹೊಸ ವಿನ್ಯಾಸದ ‘ಅಶ್ವಮೇಧ’ ಬಸ್‌ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೂತನ ‘ಅಶ್ವಮೇಧ’ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆಗೊಳಿಸಿದರು.

- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸ ‘ಅಶ್ವಮೇಧ’ ಕ್ಲಾಸಿಕ್ ಪ್ರಯಾಣದ ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್‌ ಬಸ್ಸುಗಳನ್ನು ಪರಿಚಯಿಸಲಾಗಿದ್ದು, ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುಖಕರ ಪ್ರಯಾಣದ ಅನುಭವ ಒದಗಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಶ್ವಮೇಧ ನಮ್ಮ ಇನ್ನೊಂದು ವಿನೂತನ ಪ್ರಯತ್ನವಾಗಿದೆ” ಎಂದು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...