ಮಂಡ್ಯ | ಕಲ್ಲಡ್ಕ ಭಟ್‌ ಪರ ವಾದಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

Date:

ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಪರ ವಾದಿಸಿ, ಜಾಮೀನು ಕೊಡಿಸಿದ್ದ ವಕೀಲ ಡಿ ಚಂದ್ರೇಗೌಡ ಅವರನ್ನು ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ.

- Advertisement -

ವಕೀಲ ಚಂದ್ರೇಗೌಡ ಅವರು ಮಂಡ್ಯ ಜಿಲ್ಲೆಯ ಶೀರಂಗಪಟ್ಟಣ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷರಾಗಿದ್ದರು. ಅವರನ್ನು ಅಧ್ಯಕ್ಷ ಸ್ಥಾನದಿಮದ ಉಚ್ಚಾಟನೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಹೋರಾಟಗಾರ್ತಿ ನಜ್ಮಾ ಚಿಕ್ಕನೇರಳೆ ಅವರು ಶ್ರೀರಂಗಪಟ್ಟಣದಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ 354, 294, 509, 506, 153A, 295 295A, 298 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಪ್ರಭಾಕರ್ ಭಟ್‌ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಭಾಕರ್ ಭಟ್ ಪರವಾಗಿ ಡಿ ಚಂದ್ರೇಗೌಡ ವಾದ ಮಂಡಿಸಿದ್ದರು. ನ್ಯಾಯಾಲಯ ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿತ್ತು.

ಈ ಬೆನ್ನಲ್ಲೇ ಚಂದ್ರೇಗೌಡ ವಿರುದ್ಧ ಕಾಂಗ್ರೆಸ್‌ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಪಕ್ಷದ ಕಾನೂನು ಘಟಕದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ, ಅವರನ್ನು ಉಚ್ಚಾಟನೆಗೊಳಿಸಿ ಮಂಡ್ಯ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಗೌರಿಶಂಕರ್ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...