ವಿಧಾನ ಪರಿಷತ್ ಚುನಾವಣೆ | ಮೇಲ್ಮನೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

Date:

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆದ ದೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ.

- Advertisement -

ಕಾಂಗ್ರೆಸ್‌ನಿಂದ ಐವಾನ್‌ ಡಿಸೋಜ, ಕೆ ಗೋವಿಂದರಾಜ್‌, ಜಗದೇಚ ಗುತ್ತೇದಾರ್‌, ಬಲ್ಕೀಸ್‌ ಬಾನು, ಎನ್‌ ಎಸ್‌ ಭೋಸರಾಜು, ಎ ವಸಂತ ಕುಮಾರ್‌, ಡಾ ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಗೆಯೇ ಬಿಜೆಪಿಯಿಂದ ವಿಧಾನ ಪರಿಷತ್‌ಗೆ ಎನ್‌ ರವಿಕುಮಾರ್‌, ಸಿ ಟಿ ರವಿ, ಮೂಳೆ ಮಾರುತಿರಾವ್‌ ಹಾಗೂ ಜೆಡಿಎಸ್‌ನಿಂದ ಟಿ ಎನ್‌ ಜವರಾಯಿಗೌಡ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ದೈವಾರ್ಷಿಕ ಚುನಾವಣೆಗೆ ಒಟ್ಟು 12 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪಕ್ಷೇತರ ಅಭ್ಯರ್ಥಿ ಆಸಿಫ್‌ ಪಾಷಾ ಸಹ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. ಆಸಿಫ್‌ ಪಾಷಾ ಅವರಿಗೆ ಸೂಚಕರು ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...