ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವು ತಿಳಿಸಲಿ: ವಿಜಯೇಂದ್ರ ಆಗ್ರಹ

Date:

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕು. ನಮ್ಮ ನಿಲುವು ಸ್ಪಷ್ಟವಿದೆ. ನಾವು ರಾಜ್ಯದ ಹಿತಾಸಕ್ತಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ಮಾಧ್ಯಮ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯದಲ್ಲಿ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿ‌ತ್ತು. ಆದರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ. ಹೀಗಾಗಿ ಸೋಲುವ ಭಯದಿಂದ ಮಕ್ಕಳನ್ನು ನಿಲ್ಲಿಸಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಮನ ತಿಳಿಯಾಗಲಿದೆ. ‌ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಸುಭದ್ರವಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದೆ. ಮಾಧ್ಯಮರಂಗಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ಬಿಜೆಪಿಯಿಂದ ಮೀಡಿಯಾ ಸೆಂಟರ್ ತೆರೆಯಲಾಗಿದೆ. ಇಲ್ಲಿಯೇ ಎಲ್ಲ ಸುದ್ದಿಗೋಷ್ಠಿ ನಡೆಯಲಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಿಸೋಡಿಯಾ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಧಿಕಾರಿ, ನನ್ನೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ; ಕೇಜ್ರಿವಾಲ್ ಆರೋಪ

ದಿಕ್ಕು ಕಾಣದಂತಾದ ಕಾಂ‌ಗ್ರೆಸ್:‌ ಆರ್ ಅಶೋಕ್‌ 

“ವಿಪಕ್ಷಗಳ ಇಂಡಿಯಾ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ‘ಇಂಡಿಯಾ’ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕು ಕಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ” ಎಂದು ಆರ್‌ ಅಶೋಕ್‌ ಮಾರ್ಮಿಕವಾಗಿ ಹೇಳಿದರು.

“ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇ ರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಈ ತರಹ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...