ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

Date:

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ.

- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ವಿಬಿಎ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿಯೂ ಎಐಎಂಐಎಂ ಮತ್ತು ವಿಬಿಎ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಆದರೆ, 2020ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮುರಿದುಬಿದ್ದಿತ್ತು. ಇದೀಗ, ಉಭಯ ಪಕ್ಷಗಳು ಮತ್ತೆ ಮೈತ್ರಿಗೆ ಮುಂದಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

“ದಲಿತರ ನಾಯಕತ್ವ ಬರಬೇಕು ಎಂದು ನಾವು ನಂಬುತ್ತೇವೆ. ಪ್ರಕಾಶ್ ಅಂಬೇಡ್ಕರ್ ಅವರಿಗೆ ಮತ ನೀಡುವಂತೆ ಮತ್ತು ಪ್ರಚಾರ ಮಾಡುವಂತೆ ನಾನು ಅಕೋಲಾದ ಎಐಎಂಐಎಂ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಪುಣೆ ಕ್ಷೇತ್ರದಲ್ಲಿ ಎಐಎಂಐಎಂ ಸ್ಪರ್ಧಿಸಲಿದೆ. ಅನಿಸ್ ಸುಂಡ್ಕೆ ಅವರು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಓವೈಸಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...