ಲೋಕಸಭಾ ಚುನಾವಣೆ | ಸೆಂಟ್ರಲ್ ವಾರ್ ರೂಮ್ ರಚಿಸಿದ ಕಾಂಗ್ರೆಸ್: ಶಶಿಕಾಂತ್ ಸೆಂಥಿಲ್ ನೇತೃತ್ವ

Date:

ಮುಂಬರಲಿರುವ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಈಗಾಗಲೇ ತಯಾರಿ ನಡೆಸಿಕೊಳ್ಳುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಕೂಡ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ.

- Advertisement -

ಸಂಘಟನಾತ್ಮಕ ವಾರ್ ರೂಮ್‌ನ ಅಧ್ಯಕ್ಷರಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

congress 11

ಉಳಿದಂತೆ ಉಪಾಧ್ಯಕ್ಷರುಗಳಾಗಿ ಗೋಕುಲ್ ಬುತೈಲ್, ನವೀನ್ ಶರ್ಮಾ, ವರುಣ್ ಸಂತೋಷ್‌, ಅರವಿಂದ್ ಕುಮಾರ್ ಅವರನ್ನು  ಆಯ್ಕೆ ಮಾಡಲಾಗಿದೆ ಹಾಗೂ ಸಂವಹನ ವಾರ್ ರೂಮ್ ಅಧ್ಯಕ್ಷರಾಗಿ ಆಗಿ ವೈಭವ್ ವಾಲಿಯಾರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವರ್ಷದ ವೇಣುಗೋಪಾಲ್ ಅವರು ತಿಳಿಸಿದ್ದಾರೆ.

ಶಶಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ವೇಳೆಯೇ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿ, ಬಳಿಕ ಕಾಂಗ್ರೆಸ್ ಸೇರಿದ್ದರು. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...