ಲೋಕಸಭಾ ಚುನಾವಣೆ | ಸಚಿವರ ಶಿಫಾರಸು ಪಟ್ಟಿಗೆ ಕಾಂಗ್ರೆಸ್‌ ಅಸಮಾಧಾನ

Date:

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಚಿವರು ಶಿಫಾರಸು ಮಾಡಿರುವ ಪಟ್ಟಿಯ ಕುರಿತು ಕಾಂಗ್ರೆಸ್‌ ಪ್ರದೇಶ ಚುನಾವಣಾ ಸಮಿತಿ ಅಸಮಧಾನ ವ್ಯಕ್ತಪಡಿಸಿದೆ. ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಿ, ಹೆಸರುಗಳನ್ನು ಸೂಚಿಸುವ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

- Advertisement -

ಲೋಕಸಭಾ ಚುನಾವಣೆಗೆ ಕ್ಷೇತ್ರವಾರು ತಯಾರಿ ನಡೆಸಲು ಮತ್ತು ಗೆಲ್ಲಲು ಎಲ್ಲ ಕ್ಷೇತ್ರಗಳಿಗೂ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ. ಈ ಉಸ್ತುವಾರಿಗಳು ಕ್ಷೇತ್ರವಾರ ಅಭಿಪ್ರಾಯ ಸಂಗ್ರಹಿಸಿ, ಕೆಲವು ಹೆಸರುಗಳನ್ನು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದರೆ, ಶುಕ್ರವಾರ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಚುನಾವಣಾ ಸಮಿತಿಯ ಸಭೆಯಲ್ಲಿ ಸಚಿವರು ನೀಡಿರುವ ಪಟ್ಟಿಯ ಬಗ್ಗೆ ಅಪಸ್ವರ ಕೇಳಿಬಂದಿದೆ. ಹಲವು ಕ್ಷೇತ್ರಗಳಲ್ಲಿ ಪ್ರಬಲ ಆಕಾಂಕ್ಷಿಗಳನ್ನು ಸಚಿವರು ತಮ್ಮ ಪಟ್ಟಿಯಲ್ಲಿ ಸೇರಿಸಿಲ್ಲವೆಂದು ಅಸಮಧಾನ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ತಾವು ನೀಡಿರುವ ಶಿಫಾರಸುಗಳ ಬಗ್ಗೆ ಜ.20ರಂದು ಸಂಜೆಯೊಳಗೆ ವಿವರಣೆ ನೀಡುವಂತೆ ಸಚಿವರಿಗೆ ಸೂಚಿಸಲಾಗಿದೆ. ಸಚಿವರು ಸರಿಯಾದ ರೀತಿಯಲ್ಲಿ ವಿವರಣೆ ಮತ್ತು ಸಮರ್ಥನೆ ನೀಡದಿದ್ದರೆ, ಪಕ್ಷದ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಮತ್ತೊಂದು ಸುತ್ತಿನ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...