ಲೋಕಸಭಾ ಚುನಾವಣೆ | ಯಾವ ಪಕ್ಷಗಳು ಎಷ್ಟು ಸ್ಥಾನ ಗೆದ್ದಿವೆ? ಅಂತಿಮ ಪಟ್ಟಿ ಇಲ್ಲಿದೆ!

Date:

ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಹಾಗೂ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದಿವೆ. ಇತರರು 19 ಸ್ಥಾನಗಳನ್ನು ಗೆದ್ದಿದ್ದಾರೆ.

- Advertisement -

ಲೋಕಸಭೆಯು 543 ಸ್ಥಾನಗಳನ್ನು ಹೊಂದಿದ್ದು, ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದ ಹಿನ್ನೆಲೆ, ಮಂಗಳವಾರ 542 ಕ್ಷೇತ್ರಗಳಿಗೆ ಮತ ಎಣಿಕೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಚುನಾವಣಾ ಆಯೋಗವು ಎಲ್ಲ ಪಕ್ಷಗಳು ಗೆದ್ದಿರುವ ಅಂಕಿಅಂಶವನ್ನು ಬಿಡುಗಡೆ ಮಾಡಿದ್ದು, ಎನ್‌ಡಿಎ ನೇತೃತ್ವ ವಹಿಸಿರುವ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ‘ಇಂಡಿಯಾ’ವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಕೆಳಗಿನಂತಿದೆ;

WhatsApp Image 2024 06 05 at 12.50.30 PM

ಬಿಜೆಪಿ – 240
ಕಾಂಗ್ರೆಸ್ – 99
ಸಮಾಜವಾದಿ ಪಕ್ಷ – 37
ಟಿಎಂಸಿ – 29
ಡಿಎಂಕೆ – 22
ತೆಲುಗು ದೇಶಂ ಪಕ್ಷ – 16
ಜೆಡಿಯು – 12
ಶಿವಸೇನೆ (ಉದ್ಧವ್ ಬಣ) – 9
ಎನ್‌ಸಿಪಿ (ಶರದ್ ಪವಾರ್) – 8
ಶಿವಸೇನೆ – 7
ಎಲ್‌ಜೆಪಿ (ರಾಮ್ ವಿಲಾಸ್) – 5
ವೈಎಸ್‌ಆರ್‌ಸಿಪಿ – 4
ಆರ್‌ಜೆಡಿ – 4
ಸಿಪಿಐ(ಎಂ) – 4
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – 3
ಎಎಪಿ – 3
ಜಾರ್ಖಂಡ್ ಮುಕ್ತಿ ಮೋರ್ಚಾ – 3
ಜನಸೇನಾ ಪಕ್ಷ – 2
ಸಿಪಿಐ(ಎಂಎಲ್‌) ಲಿಬರೇಷನ್ – 2
ಜೆಡಿ(ಎಸ್) – 2
ವಿದುತಲೈ ಚಿರುತೈಗಲ್ ಕಚ್ಚಿ – 2
ಸಿಪಿಐ – 2
ರಾಷ್ಟ್ರೀಯ ಲೋಕದಳ – 2
ನ್ಯಾಷನಲ್ ಕಾನ್ಫರೆನ್ಸ್‌ – 2
ಯುನೈಟೆಡ್ ಪೀಪಲ್ಸ್ ಪಾರ್ಟಿ, ಲಿಬರಲ್ – 1
ಅಸೋಮ್ ಗಣ ಪರಿಷತ್ – 1
ಹಿಂದೂಸ್ತಾನಿ ಅವಾಮ್ ಮೋರ್ಚಾ (ಸೆಕ್ಯುಲರ್) – 1
ಕೇರಳ ಕಾಂಗ್ರೆಸ್ – 1
ಕ್ರಾಂತಿಕಾರಿ ಸಮಾಜವಾದಿ ಪಕ್ಷ – 1
ಎನ್‌ಸಿಪಿ – 1
ಜನರ ಪಕ್ಷದ ಧ್ವನಿ – 1
ಜೋರಾಮ್ ಪೀಪಲ್ಸ್ ಮೂವ್ಮೆಂಟ್ – 1
ಶಿರೋಮಣಿ ಅಕಾಲಿದಳ – 1
ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ – 1
ಭಾರತ್ ಆದಿವಾಸಿ ಪಕ್ಷ – 1
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ – 1
ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ – 1
ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) – 1
ಅಪ್ನಾ ದಾಲ್ (ಸೋನಿಲಾಲ್) – 1
ಎಜೆಎಸ್‌ಯು ಪಕ್ಷ – 1
ಎಐಎಂಐಎಂ – 1
ಪಕ್ಷೇತರರು – 7

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...