ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಸೀಟು ಹಂಚಿಕೆಗೆ ಒಪ್ಪಂದ ಮಾಡಿಕೊಂಡ ಕಾಂಗ್ರೆಸ್‌-ಡಿಎಂಕೆ

Date:

2019ರ ಲೋಕಸಭಾ ಚುನಾವಣೆಯಲ್ಲಿ ಕೈಗೊಂಡಿದ್ದ ಸೂತ್ರವನ್ನೇ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯು 2024ರ ಚುನಾವಣೆಯಲ್ಲೂ ಅಳವಡಿಸಿಕೊಂಡಿದ್ದು, ಇಂದು ಅಧಿಕೃತವಾಗಿ ಒಪ್ಪಂದ ಪತ್ರಕ್ಕೆ ಸಹಿ ಹಾಕಿಕೊಂಡಿದೆ.

- Advertisement -

2019ರಂತೆಯೇ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ 10 ಕ್ಷೇತ್ರಗಳನ್ನು ಬಿಟ್ಟು ಕೊಡಲು ಡಿಎಂಕೆ ತೀರ್ಮಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದ್ರಾವಿಡ ಪಕ್ಷವು ಕಾಂಗ್ರೆಸ್‌ಗೆ ತಮಿಳುನಾಡಿನಲ್ಲಿ 9 ಮತ್ತು ಪುದುಚೇರಿಯಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಆ ಮೂಲಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಮತ್ತು ಡಿಎಂಕೆ ಶನಿವಾರ ಅಂತಿಮಗೊಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಸಲ್ಲಪೆರುಂತಾಗೈ ಅವರು ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ತಮಿಳುನಾಡು ಹಾಗೂ ಪುದುಚೇರಿಯ ಎಲ್ಲಾ 40 ಸೀಟುಗಳನ್ನು ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಗೆಲ್ಲಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...