ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

Date:

  • ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು.
  • ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆ

ಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ.

- Advertisement -

ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ ನಾಪತ್ತೆಯಾಗಿದ್ದ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತುಮಕೂರಿನ ಹೊರ ವಲಯದ ಕ್ಯಾತಸಂದ್ರ ಟೋಲ್‌ ಬಳಿ ಲೋಕಾಯಕ್ತ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇನ್ನೋವಾ ಕಾರಿನಲ್ಲಿ ಬೆಂಗಳೂರು ಕಡೆಗೆ ಬರುತ್ತಿದ್ದ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಬಂಧನವೀಗ ಆಡಳಿತ ಪಕ್ಷಕ್ಕೆ ಭಾರೀ ಮುಜುಗರ ತರಿಸಿದೆ.

ಮಾಡಾಳ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್, ಅಕ್ರಮ ಟೆಂಡರ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಲಂಚಪಡೆಯುತ್ತಿದ್ದ. ಈ ವೇಳೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.ಬಂಧನದ ವೇಳೆ 8ಕೋಟಿ ರೂಪಾಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? : ಜಾಮೀನು ರದ್ದಾಗುತ್ತಿದ್ದಂತೆ ಮಾಡಾಳ್‌ ನಾಪತ್ತೆ; ಬಂಧನಕ್ಕೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ ಪೊಲೀಸರು

ಘಟನೆ ನಡೆದ ಒಂದು ವಾರದವರೆಗೆ ತಲೆಮರೆಸಿಕೊಂಡಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಇಂದು ಅದೇ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಮಾಡಾಳ್ ಬಂಧನವಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...