ಮಹಾರಾಷ್ಟ್ರ | ಬಿಜೆಪಿ ನಾಯಕಿ ನವನೀತ್ ರಾಣಾ ರ‍್ಯಾಲಿಯಲ್ಲಿ ದಾಂಧಲೆ

Date:

ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ.

- Advertisement -

ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮರಾವತಿಯ ಖಲ್ಲರ್ ಗ್ರಾಮದಲ್ಲಿ ನವನೀತ್ ರಾಣಾ ಶನಿವಾರ ರಾತ್ರಿ ಚುನಾವಣಾ ರ‍್ಯಾಲಿ ನಡೆಸಿದ್ದಾರೆ. ಈ ವೇಳೆ, ಗುಂಪೊಂದು ಕುರ್ಚಿಗಳನ್ನು ಎಸೆದು ದಾಂಧಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ರಾಣಾ ಅವರನ್ನು ಭದ್ರತಾ ಸಿಬ್ಬಂದಿ ರಕ್ಷಿಸಿದ್ದಾರೆ. ಬಳಿಕ, ಪೊಲೀಸ್‌ ಠಾಣೆಗೆ ತೆರಳಿದ್ದ ದಾಂಧಲೆ ನಡೆಸಿ, ಗಲಾಟೆ ಸೃಷ್ಟಿಸಿದವರನ್ನು ಬಂಧಿಸುವಂತೆ ಒತ್ತಾಯಿದ್ದಾರೆ.

ಅಪರಿಚಿತ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

“ನಾವು ಪ್ರಚಾರ ನಡೆಸುತ್ತಿದ್ದೆವು. ನಾನು ಭಾಷಣ ಮಾಡುವ ವೇಳೆ, ನನ್ನ ಕಡೆಗೆ ಕೆಲವರು ಅಶ್ಲೀಲವಾಗಿ ಸನ್ನೆಗಳನ್ನು ಮಾಡಿದರು. ಬಳಿಕ, ಅವರು ಘೋಷಣೆ ಕೂಗಿ, ಕುರ್ಚಿಗಳನ್ನು ಎಸೆದಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಗಾಯಗಳಾಗಿವೆ” ಎಂದು ರಾಣಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...