ಮತ್ತೆ ನಾಲಿಗೆ ಹರಿಬಿಟ್ಟ ಯತ್ನಾಳ್; ಗಾಂಧಿ ಭಾರತಕ್ಕಲ್ಲ ಪಾಕಿಸ್ತಾನಕ್ಕೆ ರಾಷ್ಟ್ರಪಿತ ಎಂದ ಬಿಜೆಪಿ ಉಚ್ಛಾಟಿತ ಶಾಸಕ

Date:

ಪದೇ-ಪದೇ ನಾಲಿಗೆ ಹರಿಬಿಡುತ್ತಲೇ ವಿವಾದ ಸೃಷ್ಟಿಸುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಗ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡಿದ್ದಾರೆ. ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಗಾಂಧಿಯನ್ನು ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಅವರು ಪಾಕಿಸ್ತಾನದ ರಾಷ್ಟ್ರಪತಿ. ಅಂತೆಯೇ, ಜವಾಹರ ಲಾಲ್ ನೆಹರು ಅವರನ್ನು ದೇಶ ಮೊದಲ ಪ್ರಧಾನಿ ಎಂದೂ ನಾನು ಒಪ್ಪುವುದಿಲ್ಲ” ಎಂದು ಯತ್ನಾಳ್ ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ | AI ಕಂಪನಿಗಳ ಷೇರು ಕುಸಿತ: ಬೆಂಗಳೂರಿನ IT ಉದ್ಯೋಗಿಗಳ ಮೇಲೂ ಪರಿಣಾಮ?

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಈಗ ದೊಡ್ಡದೊಂದು ತಲ್ಲಣ ಶುರುವಾಗಿದೆ. ಕಳೆದ ಎರಡು-ಮೂರು...

ಹಾಸನ | ಎಚ್.ಡಿ. ರೇವಣ್ಣ, ನಿಶ್ಚಲಾನಂದನಾಥ ಸ್ವಾಮಿಗೆ ತಿರುಗೇಟು

"ಸ್ವಾಮಿಗಳು ಬೇಕಾದರೆ ಸರ್ಕಾರದಿಂದ ಕೆಲಸ ಮಾಡಿಸಿಕೊಳ್ಳಲಿ. ಆದರೆ ಎಚ್.ಡಿ. ಕುಮಾರಸ್ವಾಮಿಯನ್ನು. ತೆಗಳುವುದು...

ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ

ಅರಸೀಕೆರೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸುವ...

KPSC ದಾಖಲೆ | ಆರೇ ದಿನದಲ್ಲೇ KAS ಪ್ರಿಲಿಮ್ಸ್ ರಿಸಲ್ಟ್ ಪ್ರಕಟ! 

ಕರ್ನಾಟಕದ ಆಡಳಿತ ಯಂತ್ರಕ್ಕೆ ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿ ನೀಡಬೇಕಾದ ಕರ್ನಾಟಕ...