ಮೇಕ್‌ ಇನ್ ಇಂಡಿಯಾ | ಉತ್ಪಾದನಾ ಸೂಚ್ಯಂಕ ಶೇ. 3.8ಕ್ಕೆ ಕುಸಿತ

Date:

ಭಾರತದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಕಳಪೆ ಪ್ರಮಾಣದಲ್ಲಿದ್ದು, 2024ರ ಜನವರಿಯಲ್ಲಿ 3.8%ಗೆ ಕುಸಿದಿದೆ ಎಂದು ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಹೇಳಿದೆ.

- Advertisement -

ಮಂಗಳವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಉತ್ಪಾದನಾ ವಲಯದಲ್ಲಿ ಐಐಪಿ ಸೂಚ್ಯಂಕವು 2023ರ ಡಿಸೆಂಬರ್‌ನಲ್ಲಿ 4.5% ಇತ್ತು. ಇದು, ಜನವರಿಯಲ್ಲಿ 3.8% ಕುಸಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಂಟು ಪ್ರಮುಖ ಕೈಗಾರಿಕೆಗಳಾದ ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳು ಐಐಪಿಯ 40% ರಷ್ಟಿವೆ. ಗಣಿಗಾರಿಕೆ ಮತ್ತು ವಿದ್ಯುತ್ ಉತ್ಪಾದನೆಯು 2023ರ ಡಿಸೆಂಬರ್‌ನಲ್ಲಿ ಕ್ರಮವಾಗಿ 5.2% ಮತ್ತು 1.2% ಇದ್ದವು. ಜನವರಿಯಲ್ಲಿ 5.9% ಮತ್ತು 5.6%ಗೆ ಏರಿಕೆಯಾಗಿವೆ.

ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಪ್ರಕಾರ, ಫೆಬ್ರವರಿಯಲ್ಲಿ ಐಐಪಿ ಬೆಳವಣಿಗೆಯು 3-4%ಗೆ ಸೀಮಿತವಾಗುವ ಸಾಧ್ಯತೆಯಿದೆ.

ಏತನ್ಮಧ್ಯೆ, ಗ್ರಾಹಕ-ಬೆಲೆ ಆಧಾರಿತ ಹಣದುಬ್ಬರ (ಸಿಪಿಐ) ಎಂದು ಕರೆಯಲ್ಪಡುವ ಚಿಲ್ಲರೆ ಹಣದುಬ್ಬರವು ಜನವರಿಯಲ್ಲಿ 5.1%ಗೆ ಹೋಲಿಸಿದರೆ ಫೆಬ್ರವರಿಯಲ್ಲಿ 5.09%ಗೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...