ಸಿಎಂ ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Date:

ರಾಜ್ಯದಲ್ಲಿ ಹನಿಟ್ರ್ಯಾಪ್‌ ಜಟಾಪಟಿ ಜೋರಾಗಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

- Advertisement -

ಸಿಎಂ ಅವರ ಅಧಿಕೃತ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್‌ ಅಧಿವೇಶನದ ಕೊನೆಯ ದಿನ ಸಚಿವ ಕೆ.ಎನ್‌ ರಾಜಣ್ಣ ಅವರು, ತಮ್ಮ ವಿರುದ್ಧ ಹನಿಟ್ರ್ಯಾಪ್‌ ಯತ್ನ ನಡೆದಿರುವುದಾಗಿ ಹೇಳಿಕೆ ನೀಡಿದ್ದರು. ರಾಜಣ್ಣ ಅವರ ಈ ಹೇಳಿಕೆ ಬಳಿಕ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಜೋರಾಗಿದೆ. ಈ ನಡುವೆ ಸಿಎಂ ಅವರನ್ನು ಖರ್ಗೆ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಖರ್ಗೆ ಅವರು ಭೇಟಿ ಮಾಡಿದ ಸಂರ್ಭದಲ್ಲೇ ಮುಖ್ಯಮಂತ್ರಿಗಳು ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಚರ್ಚಿಸಿದ್ದಾರೆ. ಘಟನೆಯ ಎಲ್ಲ ವಿವರವನ್ನು ಸಿಎಂ, ಎಐಸಿಸಿ ಅಧ್ಯಕ್ಷರಿಗೆ ನೀಡಿದ್ದಾರೆ. ಜೊತೆಗೆ ರಾಜಣ್ಣ ಅವರು ತಮ್ಮ ಬಳಿ ಹಂಚಿಕೊಂಡ ಮಾಹಿತಿಯನ್ನು ಖರ್ಗೆ ಅವರಿಗೆ ತಿಳಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...