ತಮಿಳುನಾಡು | ಸೇಲಂನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ರ‍್ಯಾಲಿ: ಓರ್ವ ಸಾವು

Date:

ತಮಿಳುನಾಡಿನ ಸೇಲಂನಲ್ಲಿ ಶುಕ್ರವಾರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ರ‍್ಯಾಲಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೊದಲು ಬಿಸಿಲಿನ ತಾಪದಿಂದ ಮೂರ್ಛೆ ಹೋದ ವ್ಯಕ್ತಿ ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆ ವ್ಯಕ್ತಿ ಹೃದಯಸಂಬಂಧಿ ಕಾಯಿಲೆ ಹೊಂದಿದ್ದರು ಎಂದು ಪೊಲೀಸರು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಕರೂರು ಕಾಲ್ತುಳಿತ ದುರಂತ ರಾಷ್ಟ್ರೀಯ ಆತ್ಮಸಾಕ್ಷಿಗೆ ಆಘಾತ; ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಕರೂರಿನಲ್ಲಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 41 ಮಂದಿ ಸಾವನ್ನಪ್ಪಿದ್ದರು. ಆದ್ದರಿಂದ ಸೇಲಂ ರ‍್ಯಾಲಿಯಲ್ಲಿ ಕರೂರಿನಂತಹ ದುರಂತ ಸಂಭವಿಸದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.

ಜನದಟ್ಟಣೆಯನ್ನು ತಡೆಯಲು ಭಾರೀ ಪೊಲೀಸ್ ನಿಯೋಜನೆ, ಪ್ರತಿ ಪ್ರವೇಶ ದಾರಿಯಲ್ಲಿ ವಾಹನ ತಪಾಸಣೆ ಮತ್ತು ಸಂಚಾರ ಮಾರ್ಗ ಬದಲಾವಣೆಗಳನ್ನು ಜಾರಿಗೊಳಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...