ಮಂಡ್ಯ | ಮೈಶುಗರ್ ಶಾಲೆ ಅಭಿವೃದ್ಧಿಗೆ ಶೀಘ್ರವೇ 10 ಕೋಟಿ ರೂ. ಬಿಡುಗಡೆ: ಕೇಂದ್ರ ಸಚಿವ ಎಚ್‌ಡಿಕೆ

Date:

ಮಂಡ್ಯದಲ್ಲಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸಲು ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಯಾವುದೇ ಕಾರಣಕ್ಕೂ ಮೈಶುಗರ್ ಶಾಲೆಯನ್ನು ಖಾಸಗಿಯವರಿಗೆ ಕೊಡುವುದು ಬೇಡವೆಂದು ಹೇಳಿದ್ದೇನೆ. ಶಾಲೆಯ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತೇವೆ. ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನಮ್ಮ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈ ವರ್ಷ ಮಂಡ್ಯದಲ್ಲಿ ಶಾಲಾ ಕಟ್ಟಡ ಮತ್ತು ಬಸ್ ನಿಲ್ದಾಣಗಳನ್ನು ಸಿಎಸ್‌ಆರ್‌ ನಿಧಿಯಿಂದ ನಿರ್ಮಾಣ ಮಾಡುತ್ತಿದ್ದೇನೆ. ಮೈಶುಗರ್ ಶಾಲೆ ಅಭಿವೃದ್ಧಿಗೂ ಅದೇ ನಿಧಿಯಿಂದ ಹಣ ಬಿಡುಗಡೆ ಮಾಡುತ್ತೇನೆ. ಅನುದಾನ ತರಿಸಿ ಕೊಡುವ ಜವಾಬ್ದಾರಿ ನನ್ನದು. ಯಾರೂ ಲಘುವಾಗಿ ಮಾತನಾಡುವ ಅಗತ್ಯವಿಲ್ಲ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?

“ಇತ್ತೀಚಗೆ ಕಾರಣಾಂತರಗಳಿಂದ ಮಂಡ್ಯಕ್ಕೆ ಭೇಟಿ ಕೊಡಲು ಸಾಧ್ಯವಾಗಿರಲಿಲ್ಲ. ಮಂಡ್ಯ ಬರಲು ಆಗದೇ ಇದ್ದರೂ, ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಜಿಲ್ಲೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ. ಕೆಲಸದ ಒತ್ತಡದಲ್ಲೂ ಜಿಲ್ಲೆಗೆ ಹೆಚ್ಚು ಸಮಯ ಮೀಸಲಿಡಲು ಯೋಜಿಸಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...