ಮಂಗಳೂರು | ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ

Date:

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಗಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರ ಮಧ್ಯಾಹ್ನ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ ಈ ಸಭೆಯಲ್ಲಿ ರಾಜೀನಾಮೆ ನಿರ್ಧಾರದಿಂದ ಒಂದು ವಾರ ಹಿಂದೆ ಸರಿಯುವ ಸೂಚನೆ ಸಿಗುತ್ತಿದ್ದಂತೆಯೇ ನೆರೆದಿದ್ದ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾವು ಯಾವ ತೀರ್ಮಾನ ಮಾಡಿಕೊಂಡು ಬಂದಿದ್ದೇವೆಯೋ ಅದೇ ತೀರ್ಮಾನಕ್ಕೆ ಬದ್ಧ” ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ದ.ಕ. ಅಲ್ಪಸಂಖ್ಯಾತ ಮುಖಂಡರಿಗೆ ಸಿಎಂ ಕರೆ

ಸಭೆಯಲ್ಲಿ ದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...