ಮಹಾರಾಷ್ಟ್ರ | ಸಚಿವ ಮಾಣಿಕ್​ರಾವ್ ಕೊಕಾಟೆ ರಾಜೀನಾಮೆ!

Date:

ನಾಸಿಕ್‌ ಅಪಾರ್ಟ್‌ಮೆಂಟ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿರುವ ಮಹಾರಾಷ್ಟ್ರ ಕ್ರೀಡಾ ಸಚಿವ ಮಾಣಿಕ್​ರಾವ್ ಕೊಕಾಟೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

1995ರಲ್ಲಿ ನಡೆದಿದ್ದ ಹಗರಣವಿದು. ಪ್ರಕರಣದಲ್ಲಿ ಕೋಕಾಟೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಮಾತ್ರವಲ್ಲದೆ, ನಾಸಿಕ್ ಸೆಷನ್ಸ್ ನ್ಯಾಯಾಲಯವು ಸಚಿವ ಮಾಣಿಕ್​ರಾವ್ ಕೊಕಾಟೆ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಈ ಬೆನ್ನಲ್ಲೇ ಕೊಕಾಟೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ‌. ಯಾವುದೇ ಕ್ಷಣದಲ್ಲಾದರೂ ಅವರ ಬಂಧನವಾಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಸದ್ಯ ನಾಸಿಕ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶಗಳ ವಿರುದ್ಧ ಕೊಕಾಟೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಶುಕ್ರವಾರ ತೀರ್ಪು ನೀಡಲಿದೆ. ಹೈಕೋರ್ಟ್ ಆದೇಶದ ನಂತರ ಅಧಿಕಾರಿಗಳು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

16ನೇ ದಿನಕ್ಕೆ JNU ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಉಪವಾಸ; ರಾಷ್ಟ್ರಪತಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ಕ್ಯಾಂಪಸ್‌ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ...

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...