ಮೇಕೆದಾಟು | ರಾಹುಲ್‌ ಗಾಂಧಿ ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್:‌ ಆರ್‌ ಅಶೋಕ್‌

Date:

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I.A ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್‌ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್‌ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ” ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...