ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ ಕ್ಲೈಮ್ ಮಾಡಿಕೊಂಡ ವಿಧಾನ ಪರಿಷತ್‌ ಸದಸ್ಯರು

Date:

Advertisements

2023ರ ಮೇ 1 ರಿಂದ 2024ರ ಜುಲೈವರೆಗೆ ವಿಧಾನ ಪರಿಷತ್ ಸದಸ್ಯರು ಅನಾರೋಗ್ಯದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳಷ್ಟು ವೈದ್ಯಕೀಯ ಬಿಲ್‌ಗಳನ್ನು ಕ್ಲೈಮ್ ಮಾಡಿಕೊಂಡಿದ್ದಾರೆ.

ನೈಜ ಹೋರಾಟಗಾರರ ವೇದಿಕೆ ಮುಖಂಡ ಎಚ್ ಎಂ ವೆಂಕಟೇಶ್ ಅವರ ಆರ್​​ಟಿಐಯಿಂದ ಈ ಮಾಹಿತಿ ಬಹಿರಂಗವಾಗಿದೆ. ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯರಾಗಿದ್ದವರೂ ಸಹ ತಮ್ಮ ಆರೋಗ್ಯಕ್ಕಾಗಿ ಸರ್ಕಾರದಿಂದ ಲಕ್ಷ ಲಕ್ಷ ಹಣ ಕ್ಲೈಮ್​​ ಮಾಡಿದ್ದಾರೆ.

ಬಿಜೆಪಿ ಎಂಎಲ್‌ಸಿ ಭಾರತಿ ಶೆಟ್ಟಿ ಅವರು ಒಂದೇ ವರ್ಷದಲ್ಲಿ ಆರೋಗ್ಯಕ್ಕಾಗಿ 48.70 ಲಕ್ಷ ರೂ. ಹಣ ಖರ್ಚು ಮಾಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ಸಿ ಪಿ ಯೋಗೇಶ್ವರ್ ಎರಡನೇ ಸ್ಥಾನದಲ್ಲಿದ್ದು, 39.64 ಲಕ್ಷ ರೂ. ಖರ್ಚು ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಮೂರನೇ ಸ್ಥಾನದಲ್ಲಿದ್ದು, 17.03 ಲಕ್ಷ ರೂ. ಖರ್ಚು ಮಾಡಿದ್ದಾರೆ.

Advertisements

ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಒಂದೇ ವರ್ಷದಲ್ಲಿ ಆರೋಗ್ಯಕ್ಕಾಗಿ 7.26 ಲಕ್ಷ ರೂಪಾಯಿ ಸರ್ಕಾರದ ಹಣವನ್ನು ಖರ್ಚು ಮಾಡಿದ್ದಾರೆ. ಹಿರಿಯ ಶಾಸಕ ಲಕ್ಷ್ಮಣ್ ಸವದಿ ಆರೋಗ್ಯಕ್ಕಾಗಿ 2.41 ಲಕ್ಷ ರೂ. ಹಣವನ್ನು ಕ್ಲೈಮ್​ ಮಾಡಿದ್ದಾರೆ. ಜೆಡಿಎಸ್​ ಸದಸ್ಯ ಟಿ ಎ ಶರವಣ ಕೂಡ 2.14 ರೂಪಾಯಿ ಹಣ ಸರ್ಕಾರದಿಂದ ಪಡೆದುಕೊಂಡಿದ್ದಾರೆ.

ಬಿಲ್‌ ಕ್ಲೈಮ್ ಮಾಡಿಕೊಂಡವ ವಿವರ

WhatsApp Image 2024 08 25 at 3.15.53 PM
WhatsApp Image 2024 08 25 at 3.15.55 PM
WhatsApp Image 2024 08 25 at 3.15.55 PM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X