ಎಚ್‌ಡಿಕೆ ಸಿಎಂ ಆಗಿದ್ದಾಗ ಇದ್ದ ದರಪಟ್ಟಿ ಬಿಡುಗಡೆ ಮಾಡಿರಬಹುದು: ಚಲುವರಾಯಸ್ವಾಮಿ ತಿರುಗೇಟು

Date:

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡಿ, ದರಪಟ್ಟಿ ಬಿಡುಗಡೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

- Advertisement -

ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಚ್‌ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರ ಆರೋಪಗಳಿಗೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸದನದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವುದು, ಬಹುಶಃ ಅವರು ಸಿಎಂ ಆಗಿದ್ದಾಗ ಇದ್ದ ರೇಟ್ ಕಾರ್ಡ್ ಅನಿಸುತ್ತದೆ. ಚೆನ್ನಾಗಿಯೇ ಮಾಡಿದ್ದಾರೆ. ಅಭಿನಂದನೆ ಸಲ್ಲಿಸಬೇಕು” ಎಂದು ಟಾಂಗ್ ನೀಡಿದರು.

“ನಾನು ಒಕ್ಕಲಿಗ ಎಂಬ ಕಾರಣಕ್ಕೆ ನನ್ನ ವಿರುದ್ದ ಟಾರ್ಗೆಟ್ ಮಾಡಿದ್ದಾರೆ. ನಾನು ಎಚ್ ಡಿ ದೇವೇಗೌಡರ ಕುಟಂಬದ ಬಗ್ಗೆ ಮಾತಾಡಿಲ್ಲ. ಎಚ್‌ಡಿಕೆ ವಿಚಾರ ಎತ್ತಿದರೆ ಸಾಕು ಕುಟುಂಬ ಎನ್ನುತ್ತಾರೆ. ಕುಮಾರಸ್ವಾಮಿ ಯಾವಾಗಲೂ ಕುಟುಂಬದ ಜಪ ಮಾಡಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಅಭದ್ರೆತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

“ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೋ ಏನೋ ಗೊತ್ತಿಲ್ಲ. ಲೋಕಸಭಾ ಚುನಾವಣೆ ಇದೆ. ಹೀಗಾಗಿ ನನ್ನ ಮಂಡ್ಯ ಎನ್ನುತ್ತಿದ್ದಾರೆ” ಎಂದು ಸಚಿವ ಚಲುವರಾಯಸ್ವಾಮಿ ಕುಟುಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...