ವಿಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ಜನ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ: ಪ್ರಿಯಾಂಕ್‌ ಖರ್ಗೆ

Date:

ಕಾಂಗ್ರೆಸ್‌ ಸರ್ಕಾರವು ಬಡ ಮಧ್ಯಮ ವರ್ಗದ ಜನರಿಗೆ ನೀಡಿರುವ ಯೋಜನೆಗಳ ಬಗ್ಗೆ ನಿರಂತರವಾಗಿ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, “ವಿಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ರಾಜ್ಯದ ಜನ ಕಾಂಗ್ರೆಸ್‌ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ” ಎಂದಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, “ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ರಾಜ್ಯಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒಂದು ತಿಂಗಳಿಗೂ ಕಡಿಮೆ ಅವಧಿಯಲ್ಲಿ 1,00,000ಕ್ಕೂ ಅಧಿಕ ಕುಟುಂಬಗಳು ಯೋಜನೆಯ ಫಲಾನುಭವಿಗಳಾಗಲು ನೋಂದಣಿ ಮಾಡಿಸಿಕೊಂಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ರಾಜ್ಯದ ಜನತೆ ಕಾಂಗ್ರೆಸ್‌ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ. ಜನರ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸಲು ನಮ್ಮ ಇಲಾಖೆ ಸರ್ವ ಸನ್ನದ್ದವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...