ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

Date:

ಬಸ್ ಪ್ರಯಾಣ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಬಸ್ ಟಿಕೆಟ್ ದರ ಏರಿಕೆಗೆ ತೀರ್ಮಾನ ನಾವಿನ್ನು ಮಾಡಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

- Advertisement -

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಶೇ.15 ರಿಂದ ಶೇ.20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎನ್ನಲಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರು ಶನಿವಾರ ಶನಿವಾರ ಪ್ರಶ್ನಿಸಿದಾಗ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇ.15 ರಿಂದ ಶೇ.20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದಿದೆ. ಕೆಲವೇ ದಿನಗಳಲ್ಲಿ ಸಿಎಂ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...