ಹನ್ನೊಂದು ನಿಗಮಗಳಿಗೆ ಅಧ್ಯಕ್ಷರಾದ ಸಚಿವ ಶಿವರಾಜ್ ತಂಗಡಗಿ

Date:

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳು
  • ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾಗಿರುವ ಶಿವರಾಜ್ ತಂಗಡಗಿ

ರಾಜ್ಯ ಸರ್ಕಾರವು ಸಚಿವ ಶಿವರಾಜ್ ತಂಗಡಗಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

- Advertisement -

ಡಿ . ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ?:ಮೂರು ತಿಂಗಳೊಳಗೆ ‘108’ ಆರೋಗ್ಯ ಸೇವೆಗೆ ಹೊಸ ರೂಪ: ದಿನೇಶ್‌ ಗುಂಡೂರಾವ್‌

ಹಾಲಿ ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿ ತಂಗಡಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...