ಬಿಜೆಪಿಯ ದ್ವೇಷದ ಕಿಡಿಯ ನಡುವೆ ಅರಳಿದ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಅಭ್ಯರ್ಥಿಗಳಿವರು

Date:

  • ಕೋಮುದ್ವೇಷದ ಕಿಡಿಯ ನಡುವೆ ಗೆದ್ದ ಮುಸ್ಲಿಂ ಅಭ್ಯರ್ಥಿಗಳು
  • ಬಿಜೆಪಿ ಅಪಪ್ರಚಾರ ನಡೆಸಿದ ಹತ್ತು ಕ್ಷೇತ್ರಗಳಲ್ಲೂ ಗೆಲುವು

ಕರ್ನಾಟಕ ಜನಮತದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತ ಪಡೆದು ಗೆಲುವು ದಾಖಲಿಸಿದೆ.

- Advertisement -

ಬಿಜೆಪಿಯ ಕೋಮುವಾದ ಹಾಗೂ ಅಲ್ಪಸಂಖ್ಯಾತರ ಕಡೆಗಣನೆಯ ವಿಚಾರದಿಂದ ಬಳಲಿದ್ದ ಮುಸಲ್ಮಾನ ಸಮುದಾಯಕ್ಕೆ ಕಾಂಗ್ರೆಸ್ ಗೆಲುವು ಹುರುಪಿನ ಟಾನಿಕ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕೈ ಪಡೆಯಿಂದ ಕಣಕ್ಕಿಳಿದಿದ್ದ ಅಲ್ಪಸಂಖ್ಯಾತ ಅಭ್ಯರ್ಥಿಗಳಲ್ಲಿ 10 ಮಂದಿ ಗೆಲುವು ಕಂಡಿದ್ದಾರೆ.

ರಹೀಮ್ ಖಾನ್ – ಬೀದರ್, ರಿಜ್ವಾನ್ ಅರ್ಷದ್ – ಶಿವಾಜಿನಗರ, ಎನ್.ಎ. ಹ್ಯಾರಿಸ್ – ಶಾಂತಿನಗರ, ಜಮೀರ್ ಅಹ್ಮದ್ ಖಾನ್ – ಚಾಮರಾಜಪೇಟೆ, ಇಕ್ಬಾಲ್ ಹುಸೇನ್ – ರಾಮನಗರ, ಯು.ಟಿ. ಖಾದರ್ – ಮಂಗಳೂರು (ಉಳ್ಳಾಲ), ತನ್ವೀರ್ ಸೇಟ್- ನರಸಿಂಹರಾಜ, ಮಹಮ್ಮದ್ ಶಾಲಂ – ರಾಯಚೂರು, ಕನೀಜ್ ಫಾತೇಮಾ- ಗುಲ್ಬರ್ಗ ಉತ್ತರ, ಆಸಿಫ್ ಸೇಟ್ – ಬೆಳಗಾವಿ ಉತ್ತರ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಅಪ್ಪ – ಮಕ್ಕಳು ಹಾಗೂ ಸಹೋದರರ ಸವಾಲ್‌ನಲ್ಲಿ ಯಾರಿಗೆ ಗೆಲುವು, ಯಾರಿಗೆ ಸೋಲು?

ಹಲಾಲ್ ಕಟ್, ಆಜಾನ್ , ಹಿಜಾಬ್ ಹಾಗೂ ಮುಸಲ್ಮಾನ ವ್ಯಾಪಾರಿಗಳಿಗೆ ನಿರ್ಬಂಧ ಹಾಗೂ ಲವ್ ಜಿಹಾದ್‌ನಂತಹ ವಿಚಾರಗಳ ನಡುವೆಯೂ ಕಾಂಗ್ರೆಸ್‌ನ ಅಭ್ಯರ್ಥಿಗಳು ಗೆಲುವಿನ ನಗು ಬೀರಿರುವುದು ನಮ್ಮ ನಾಡಿನ ಭಾವೈಕ್ಯದ ಸಂಕೇತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...