ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

Date:

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರ ಅಂತಿಮ ಸಂಸ್ಕಾರವು ಸಕಲ ಸರ್ಕಾರಿ ಗೌರವದೊಂದಿಗೆ ಸುರಪುರ ರಾಜ ಮನೆತನದ ಪ್ರಕಾರ ಯಾದಗಿರಿಯಲ್ಲಿ ನೆರವೇರಿತು.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಗುಚ್ಛವಿರಿಸಿ ಗೌರವ ಅರ್ಪಿಸಿದರು. ಬಳಿಕ ಕುಟುಂಬಸ್ಥರನ್ನು ಸಂತೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದೇ ಸಂದರ್ಭದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್ ಇಲಾಖೆಯ ವಾದ್ಯ ಮೇಳದಿಂದ ರಾಷ್ಟ್ರ ಗೀತೆ ನುಡಿಸಿ, ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಹಾಗೂ ಎರಡು ನಿಮಿಷ ಮೌನ ಆಚರಿಸಿ ಅಗಲಿದ ಶಾಸಕನಿಗೆ ಅವರಿಗೆ ಗೌರವ ಅರ್ಪಿಸಲಾಯಿತು.

ಇದನ್ನು ಓದಿದ್ದೀರಾ? ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉದಾಸ್

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಯುವಸಬಲೀಕರಣ, ಕ್ರೀಡಾ ಸಚಿವ ನಾಗೇಂದ್ರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯಕ, ಅಮರೇಶ ಬಯ್ಯಾಪುರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಾ ಕೃಷ್ಣಪ್ಪ ನಾಯಕ, ವಾಲ್ಮೀಕಿ ಶ್ರೀಗಳು, ಐಜಿ ಅಜಯ್ ಹಿಲೋರಿ, ಡಿ.ಸಿ.ಸುಶೀಲಾ.ಬಿ, ಸಿಇಓ ಗರಿಮಾ ಪನ್ವಾರ್, ಎಸ್.ಪಿ.ಸಂಗೀತಾ.ಜಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ಗೌರವ ಅರ್ಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...