ಮುಂಗಾರು ಅಧಿವೇಶನ | ಬಿಜೆಪಿ, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡುವೆಯೇ ಮೂರು ವಿಧೇಯಕ ಮಂಡನೆ

Date:

ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

- Advertisement -

ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ಶುಕ್ರವಾರ ಅಧಿವೇಶನ ಆರಂಭವಾಗುತ್ತಿದ್ದಂತೆ ಪ್ರತಿಭಟನೆ ಮತ್ತೆ ಮುಂದುವರಿಸಿದರು. ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ವಿಪಕ್ಷಗಳ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ, ಸಿನಿ ಸಾಂಸ್ಕೃತಿಕ ಕ್ಷೇಮಾಭಿವೃದ್ದಿ ವಿಧೇಯಕ ಸೇರಿ ಮೂರು ಮಸೂದೆಗಳನ್ನು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಮಂಡಿಸಿದರು. ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಧ್ವನಿ ಮತಕ್ಕೆ ಹಾಕಿದಾಗ ಸದನ ಮೂರು ವಿಧೇಯಕಗಳನ್ನು ಅಂಗೀಕರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...