ಸಂಸತ್ ಭದ್ರತಾ ಲೋಪ | ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ

Date:

ಕಳೆದ ಡಿ.13ರಂದು ನಡೆದಿದ್ದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೊನೆಗೂ ಮೌನ ಮುರಿದಿದ್ದಾರೆ.

- Advertisement -

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿದ್ದು, “ಪ್ರತಾಪ್ ಸಿಂಹ ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ತಾಯಿ ಚಾಮುಂಡೇಶ್ವರಿ, ಕಾವೇರಿ ತಾಯಿ, ನನ್ನ ಓದುಗರು ಹಾಗೂ ಮೈಸೂರು ಕೊಡಗಿನ ಜನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

”2024ರ ಏಪ್ರಿಲ್‌ನಲ್ಲಿ ನಡೆಯುವಂತಹ ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ” ಎಂದು ಹೇಳುವ ಮೂಲಕ ಕೊನೆಗೂ ಪ್ರತಾಪ್ ಸಿಂಹ ಘಟನೆಗೆ ಸಂಬಂಧಿಸಿದಂತೆ ಮೌನ ಮುರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...