ಕ್ಷೇತ್ರಕ್ಕೆ ಶೂನ್ಯ ಕೊಡುಗೆ ನೀಡಿರುವ ಸಂಸದ ಪ್ರತಾಪ್ ಸಿಂಹನಿಗೆ ಶನಿಕಾಟ ಶುರುವಾಗಿದೆ: ಸಚಿವ ಕೆ ವೆಂಕಟೇಶ್ ಟೀಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರ ನಾಮಬಲದಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಸಲ ಲೋಕಸಭೆಗೆ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಅವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮಾತ್ರ ಶೂನ್ಯ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಆರೋಪಿಸಿದರು.

- Advertisement -

ಚಾಮರಾಜನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿ, “ಡಿಸೆಂಬರ್ ತಿಂಗಳು ಶುರುವಾದ ಬಳಿಕ ಸಂಸದನಿಗೆ ಶನಿಕಾಟ ಶುರುವಾದಂತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾನು ಪ್ರತಿನಿಧಿಸುವ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಒಂದೇ ಒಂದು ರಸ್ತೆ ಇದುವರೆಗೆ ಮಾಡಿಸಿಲ್ಲ. ಸುಳ್ಳು ಹೇಳಿಕೊಂಡು ತಿರುಗುವುದು ಬಿಟ್ಟರೆ ಸಂಸದನಿಗೆ ಬೇರೇನೂ ಗೊತ್ತಿಲ್ಲ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

“ಸಂಸತ್ ಭವನಕ್ಕೆ ಬಣ್ಣದ ಹೊಗೆಯುಗುಳುವ ಕ್ಯಾನಿಸ್ಟರ್‌ಗಳನ್ನು ನುಗ್ಗಿದ ಯುವಕರ ಬಳಿ ಪ್ರತಾಪ್ ಸಿಂಹ ಹೆಸರಲ್ಲಿ ನೀಡಿದ ಪಾಸುಗಳಿದ್ದವು. ಅದಾದ ಮೇಲೆ ಅವರ ಸಹೋದರ ವಿಕ್ರಮ ಸಿಂಹನನ್ನು ಕಾಡಿನ ಮರಗಳನ್ನು ಕಡಿದ ಆರೋಪದಲ್ಲಿ ಬಂಧಿಸಲಾಯಿತು. ಈ ಹಿನ್ನೆಲೆಯಲ್ಲೇ ಕಾಂಗ್ರೆಸ್ ನಾಯಕರ ಟೀಕೆಗೆ ಅವರು ಗುರಿಯಾಗುತ್ತಿದ್ದಾರೆ” ಎಂದು ಹೇಳಿದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...