ಮುಡಾ ಪ್ರಕರಣ | ನಾನು ದಾಖಲೆ ತಂದಿದ್ದು ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ: ಸಚಿವ ಬೈರತಿ ಸುರೇಶ್

Date:

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್​ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ನಾನು ದಾಖಲೆ ತಂದಿಲ್ಲ ಎಂಬುದು ಸಾಬೀತಾದರೆ ನನ್ನ ಮೇಲೆ ಆರೋಪಿಸಿದವರು ಏನು ಮಾಡುತ್ತಾರೆ ಹೇಳಲಿ” ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ಗೆ ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ. 2005ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಪ್ಲ್ಯಾನ್ ಮಾಡುತ್ತಿದ್ದೇನೆ. ಸುಮ್ಮ ಸುಮ್ಮನೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್​ ಶಾಸಕ ಜಿ ಟಿ ದೇವೇಗೌಡ ತನಿಖಾಧಿಕಾರಿನಾ” ಎಂದು ಪ್ರಶ್ನಿಸಿದರು.

ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, “ಐಎಎಸ್​ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ? ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮುಚ್ಚಿ ಹಾಕಲ್ಲ, ಸರ್ಕಾರ ಯಾರನ್ನೂ ಬಿಡಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲ ಗೊತ್ತಾಗುತ್ತೆ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...