ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

- Advertisement -

ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಮಂಗಳವಾರ ಈ ಬಗ್ಗೆ ತೀರ್ಪು ಪ್ರಕಟಿಸಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು, ಮುಖ್ಯಮಂತ್ರಿ ಮನೆಗೆ ಯುವ ಮೋರ್ಚಾ ಮುತ್ತಿಗೆ

ಹೈಕೋರ್ಟ್‌ ತೀರ್ಪು ಹಿಡಿದುಕೊಂಡು ದೂರುದಾರರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಾಹಂ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ. ತನಿಖೆ ನಡೆಸಲು ಸೂಚಿಸಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ಕೋರಿದ್ದರು.

ಬುಧವಾರ ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಯನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಕಾಯ್ದೆ ಅಡಿಯಲ್ಲಿ ನಡೆಸಬೇಕೊ ಅಥವಾ ಭಾರತೀಯ ನ್ಯಾಯ ಸುರಕ್ಷಾ ಸಂಹಿತ (ಬಿಎನ್‌ಎಸ್‌ಎಸ್) ಕಾಯ್ದೆ ಅಡಿಯಲ್ಲಿ ನಡೆಸಬೇಕೊ ಎಂಬ ಜಿಜ್ಞಾಸೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವ್ಯಕ್ತಪಡಿಸಿ ಕೆಲಕಾಲ ವಿಚಾರಣೆ ಮುಂದೂಡಿತ್ತು. ಈಗ ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ...