ಮುಡಾ ಅಕ್ರಮ | ಜೆಡಿಎಸ್‌-ಬಿಜೆಪಿ ಯಾತ್ರೆಯೇ ನಗೆಪಾಟಲಿನ ವಿಚಾರ: ಕೃಷ್ಣ ಬೈರೇಗೌಡ

Date:

Advertisements

ಜೆಡಿಎಸ್‌ನ ದೊಡ್ಡಗೌಡರ ಕುಟುಂಬ ಮೈಸೂರಿನಲ್ಲಿ ಎಷ್ಟು ಅಕ್ರಮವಾಗಿ ಸೈಟ್ ಹೊಡೆದಿದೆ ಎಂದು ಸ್ವತಃ ಈ ಹಿಂದೆ ಬಿಜೆಪಿಯೇ ಸುದ್ದಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಇಂದು ಇದೇ ಬಿಜೆಪಿ ಜೆಡಿಎಸ್ ಜೊತೆ ಸೇರಿಕೊಂಡು ಯಾತ್ರೆ ಮಾಡಲು ಹೊರಟಿರುವುದು ನಗೆಪಾಟಲಿನ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕುಟುಕಿದ್ದಾರೆ.

ಮುಡಾ ಹಗರಣದ ವಿರುದ್ಧ ಜೆಡಿಎಸ್ – ಬಿಜೆಪಿ ಮೈಸೂರು ಯಾತ್ರೆ ಬಗ್ಗೆ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, “ಇನ್ನೂ ಈ ಪ್ರಕರಣವನ್ನ ಸಿಐಡಿಗೆ ನೀಡಬೇಕಂತೆ. ಪಾಪ ರಾಘವೇಂದ್ರ ಬ್ಯಾಂಕ್ ನಲ್ಲಿ ಹಣ ಹೂಡಿ ಕಳಕೊಂಡಿದ್ದ ಯಾವ ಬಡ ಬ್ರಾಹ್ಮಣನಿಗೆ ಸಿಬಿಐ ನ್ಯಾಯ ಕೊಡಿಸಿದೆ ಹೇಳಿ? ಇಂತಹ ಸಂಸ್ಥೆಯನ್ನು ನಂಬಿ ಈ ಪ್ರಕರಣವನ್ನ ತನಿಖೆಗೆ ನೀಡಬೇಕಾ” ಎಂದು ಸಚಿವರು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ನೆರೆ ಪರಿಸ್ಥಿತಿ – ಹಾನಿ ಹಾಗೂ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಅವರು ವಿವರಿಸಿದರು.

Advertisements

ಮುಡಾ ಜಾಹೀರಾತು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X