ಮುಡಾ | ಕಾಂಗ್ರೆಸ್ ದೂರಿಗೆ ಸ್ಪಂದಿಸಿದ ರಾಷ್ಟ್ರಪತಿ ಮುರ್ಮು : ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನೀಡಿದ್ದ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಂದಿಸಿದ್ದಾರೆ.

- Advertisement -

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ, ಮಾಜಿ ವಿಧಾನ ಪರಿಷತ್ ರಮೇಶ್​​ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಂದಿಸಿದ್ದು, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ರಾಜಭವನ ಚಲೋ ಮೂಲಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್‌ ಮುಖಂಡರು

ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್​ ವರ್ಮ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನ ಹರಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಈ ಸಂಬಂಧ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...