ಮುಡಾ ಹಗರಣ ಚರ್ಚೆಗೆ ಪಟ್ಟು; ಬಿಜೆಪಿಯಿಂದ ಅಹೋರಾತ್ರಿ ಧರಣಿ ಘೋಷಣೆ

Date:

ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು.

- Advertisement -

ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು. ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇಂದಿನಿಂದ ರಾತ್ರಿಯಿಡೀ ಧರಣಿ ನಡೆಸಲಿರುವುದಾಗಿ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಸಿಎಂ ಕುಟುಂಬಕ್ಕೆ ನೀಡಿದ ಸೈಟ್ ವಾಪಸ್ ಪಡೆಯಬೇಕು. ಸುಮಾರು ಐದು ಸಾವಿರ ನಿವೇಶನಗಳನ್ನು ಮನಬಂದಂತೆ ಹಂಚಲಾಗಿದೆ. ಅದು ಕೂಡಾ ವಾಪಸ್ ಬರಬೇಕು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...