ಮುಡಾ ಹಗರಣ | ಸಿಎಂ ಮತ್ತು ಕುಟುಂಬದವರ ಪಾತ್ರವಿರುವುದು ಸ್ಪಷ್ಟ: ಹೆಚ್ ಡಿ ಕುಮಾರಸ್ವಾಮಿ

Date:

ಸಿಎಂ ಸಿದ್ದರಾಮಯ್ಯನವರೇ, ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯೊಂದನ್ನು ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಂಚಿಕೊಂಡಿದ್ದಾರೆ.

- Advertisement -

ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮುಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಸಿಎಂ ಸಿದ್ದರಾಮಯ್ಯ ಕುಟುಂಬ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“50:50ರ ಅನುಪಾತದಲ್ಲಿಯೇ ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ಒತ್ತಾಯ ಮಾಡಿದ್ದಾರೆ. ಹಾಗೂ ಅರ್ಜಿದಾರರಾದ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಇದು ಮುಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ” ಎಂದು ಪ್ರಶ್ನಿಸಿದ್ದಾರೆ.

“ಇದು ತಮ್ಮ ಪ್ರಕಾರ ಟಿಪ್ಪಣಿಯೋ? ಒಕ್ಕಣೆಯೋ? ಅಥವಾ ಅಪ್ಪಣೆಯೋ? ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮುಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ?” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....