ಮುಸ್ಲಿಂ ಬಾಂಧವರು ದೇಶ ಬಿಟ್ಟು ಓಡಿ ಹೋಗಬೇಕು ಹಾಗೇ ಬಿಜೆಪಿಯವರು ಚಿತ್ರಹಿಂಸೆ ಕೊಡುತ್ತಿದ್ದಾರೆ: ಡಿ ಕೆ ಶಿವಕುಮಾರ್‌

Date:

ಬಿಜೆಪಿಯವರು ಮುಸ್ಲಿಂ ಬಾಂಧವರಿಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ. ದೇಶದಿಂದ ಓಡಿ ಹೋಗಬೇಕು ಹಾಗೇ ಚಿತ್ರಹಿಂಸೆ ಕೊಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕಿಡಿಕಾರಿದರು.

- Advertisement -

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, “ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ, ಯಾವುದೇ ಕ್ರಿಮಿನಲ್ ಆಕ್ಟಿವಿಟಿಗೆ ನಾವು ಉತ್ತೇಜನ ಕೊಡಲ್ಲ. ಶಾಂತಿಯಿಂದ ನಡೆಸಿಕೊಂಡು ಹೋಗುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೇಹಾ ಕೊಲೆ ವಿಚಾರದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅವರಿಗೆ ಬೇರೆ ಯಾವುದೇ ವಿಚಾರ ಇಲ್ಲ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿದೆ. ದೊಡ್ಡ ಇಂಜಿನ್ ಕೂಡ ಫೇಲ್ ಆಗಲಿದೆ” ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಜಾಹೀರಾತಿಗೆ ಬಿಜೆಪಿ ಜಾಹೀರಾತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, “ಸದ್ಯ ನಮ್ಮ ಚೊಂಬು ಜಾಹೀರಾತಿನಿಂದ ಅಷ್ಟು ಎಚ್ಚರಿಕೆ ಆಗಿದೆಯಲ್ಲ. ದೇವೇಗೌಡರೇ ಖಾಲಿ ಚೊಂಬು ತೋರಿಸಿ ನಿಮ್ಮಿಂದ ಅನ್ಯಾಯ ಆಯ್ತು ನಮಗೆ ಎಂದಿದ್ದಾರೆ. ನಮಗೆ ಮಾತನಾಡುವುದಕ್ಕೆ ಶಕ್ತಿ ಇಲ್ಲ ಅಂತ ದೇವೇಗೌಡ್ರು ಪ್ರಧಾನ ಮಂತ್ರಿಗಳಿಗೆ ಹೇಳಿದ್ದಾರೆ. ಅವರು ಸಾರ್ವಜನಿಕರಿಗೆ ಏನು ಬೇಕಾದ್ರು ಹೇಳಬಹುದು. ಈ ಹಿಂದೆ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತಾ ದೇವೇಗೌಡರು ಕುಮಾರಸ್ವಾಮಿ ಭಾಷಣ ಮಾಡಿದ್ದು ಮರೆತರಾ” ಎಂದು ಪ್ರಶ್ನಿಸಿದರು.

ಬಿ ವೈ ವಿಜಯೇಂದ್ರ ವಾಗ್ದಾಳಿ

ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, “ನಾವು ಮುಸ್ಮಿಮರ ವಿರುದ್ಧ ಮಾತನಾಡುತ್ತಿಲ್ಲ. ನಾವು ದೇಶ ದ್ರೋಹಿಗಳು, ಕೊಲೆಗಡುಕರ ಬಗ್ಗೆ ಮಾತನಾಡುತ್ತಿದ್ದೇವೆ. ಅಲ್ಪ ಸಂಖ್ಯಾತ ತುಷ್ಠೀಕರಣ ಮಾಡುತ್ತಿರುವವರ ವಿರುದ್ಧ ನಮ್ಮ ಬೇಸರ. ಅಂತಹವರ ರಕ್ಷಣೆ ಮಾಡುತ್ತಿರುವವರ ವಿರುದ್ಧ ನಮ್ಮ ಹೋರಾಟ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...