ನಗರತ್‌ ಪೇಟೆ ಗಲಾಟೆ | ಶೋಭಾ ಕರಂದ್ಲಾಜೆ ಸೇರಿ ಹಲವರು ಪೊಲೀಸರ ವಶಕ್ಕೆ

Date:

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಡೆದಿದ್ದ ಹಿಂದು ಮುಸ್ಲಿಂ ಯುವಕರ ಗಲಾಟೆ ಪ್ರಕರಣದಲ್ಲಿ ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

- Advertisement -

ಗಲಾಟೆಯಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಆಗ ಮುಖೇಶ್ ಅವರನ್ನು ಕರೆದೊಯ್ಯಲು ಮುಂದಾದ ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶೋಭಾ ಕರಂದ್ಲಾಜೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಶಾಸಕ ಸುರೇಶ್ ಕುಮಾರ್ ಅವರು ಪೊಲೀಸ್ ಜೀಪು ತಡೆಯಲು ಮುಂದಾದ ವೇಳೆಯೂ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಬಂದೋಬಸ್ತ್ ಕಲ್ಪಿಸಲಾಗಿದೆ.

ಅಂಗಡಿಗಳನ್ನು ಬಂದ್ ಮಾಡಿ ರ‍್ಯಾಲಿ ನಡೆಸುವ ವೇಳೆ, “ಸರ್ಕಾರದ ವೈಫಲ್ಯದಿಂದ ಈ ಘಟನೆ ನಡೆದಿದೆ. ಗೃಹ‌ ಸಚಿವರು ರಾಜೀನಾಮೆ ನೀಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...