ಮಧ್ಯಪ್ರದೇಶ | ಸೇತುವೆಯಿಂದ ಬಸ್ ಉರುಳಿ 15 ಮಂದಿ ಸಾವು, 25 ಜನರಿಗೆ ಗಾಯ

Date:

ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯ ಖಾರ್ಗೋನ್ ಎಂಬಲ್ಲಿ ಖಾಸಗಿ ಬಸ್‌ವೊಂದು ಮಂಗಳವಾರ (ಮೇ 9) ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.

- Advertisement -

ಘಟನೆಯಲ್ಲಿ 25 ಜನರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರಮ್ ವೀರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೂ ತಕ್ಷಣ ಜಾರಿಯಾಗುವಂತೆ ಮಧ್ಯಪ್ರದೇಶ ಸರ್ಕಾರ ₹4 ಲಕ್ಷ ಪರಿಹಾರವನ್ನು ಘೋಷಿಸಿದೆ.

ದುರಂತದಲ್ಲಿ ಗಂಭೀರ ಗಾಯಗೊಂಡವರಿಗೆ ತಲಾ ₹50 ಸಾವಿರ, ಸಣ್ಣ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ ₹ 25 ಸಾವಿರ ಪರಿಹಾರ ಘೋಷಿಸಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ

ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...