ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

Date:

  • ಜಲಗಾಂವ್‌ ಜಿಲ್ಲೆಯಲ್ಲಿ ಶಿವಸೇನೆ ಸಮಾವೇಶದಲ್ಲಿ ಸಂಜಯ್‌ ರಾವುತ್ ಭಾಷಣ
  • ಶಿಂಧೆ ಸರ್ಕಾರದ ಒಳಗೆ ಮುಖ್ಯಮಂತ್ರಿ ಬದಲಾವಣೆಗೆ ಮಸಲತ್ತು ಆರೋಪ

ಮಹಾರಾಷ್ಟ್ರದಲ್ಲಿರುವ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಸರ್ಕಾರ ಇನ್ನು 15 ದಿನದಲ್ಲಿ ಅಂತ್ಯವಾಗಲಿದೆ ಎಂದು ಉದ್ಧವ್‌ ಠಾಕ್ರೆ ನೇತೃತ್ವ ಶಿವಸೇನಾ (ಯುಬಿಟಿ) ವಕ್ತಾರ ಸಂಜಯ್‌ ರಾವುತ್ ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯಲ್ಲಿ ಭಾನುವಾರ (ಏಪ್ರಿಲ್‌ 23) ನಡೆದ ಪಕ್ಷದ ಸಮಾವೇಶದಲ್ಲಿ ರಾವುತ್‌ ಸುದ್ದಿಗಾರರಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಶಿಂಧೆ ಸರ್ಕಾರಕ್ಕೆ ಮರಣ ಶಾಸನ ಬರೆಯುತ್ತೇವೆ. ಇನ್ನು 15 ದಿನದಲ್ಲಿ ಅವರ ಸರ್ಕಾರ ಕೊನೆಗೊಳ್ಳಲಿದೆ” ಎಂದು ಶಿವಸೇನಾದ ಸಂಜಯ್‌ ರಾವುತ್‌ ಸಮಾವೇಶದ ವೇಳೆ ಸುದ್ದಿಗಾರರಿಗೆ ಹೇಳಿದರು.

“ಸುಪ್ರೀಂಕೋರ್ಟ್‌ ತೀರ್ಪು ಹೊರಬೀಳಲಿದ್ದು, ಶಿಂಧೆ ಅವರ ಸರ್ಕಾರ ಪತನಗೊಳ್ಳಲಿದೆ” ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಶಿಂಧೆಗೆ ಬಿಜೆಪಿಯು ಗಂಟು ಮೂಟೆ ಕಟ್ಟಿಕೊಳ್ಳಲು ಹೇಳಿದೆ ಎಂದು ಶನಿವಾರ (ಏಪ್ರಿಲ್‌ 22) ಸಂಜಯ್‌ ರಾವುತ್‌ ಹೇಳಿದ್ದರು.

ಮುಖ್ಯಮಂತ್ರಿ ಹುದ್ದೆ ಮೇಲೆ ಹಕ್ಕು ಸಾಧಿಸಲು ತಾವು ಸಿದ್ಧ ಎಂದು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಹೇಳಿಕೆಗೆ ಸಂಜಯ್‌ ರಾವುತ್‌ ಪ್ರತಿಕ್ರಿಯಿಸಿದ್ದರು.

“2024ರಲ್ಲಿ ಮಾತ್ರವಲ್ಲ, ನಾನು ಈಗಲೂ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಸಿದ್ಧನಿದ್ದೇನೆ” ಎಂದು ಅಜಿತ್‌ ಪವಾರ್‌ ಪಿಂಪ್ರಿ ಚಿಂಚವಾಡದಲ್ಲಿ ಶುಕ್ರವಾರ ಮಾಧ್ಯಮ ಸಂದರ್ಶನದಲ್ಲಿ ಹೇಳಿದ್ದರು.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ ಭಾನುವಾರ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಎರಡು ಬಣಗಳ ಸಮಾವೇಶಗಳಿಗೆ ಸಾಕ್ಷಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಕೇರಳ | ಅಲ್ಪಸಂಖ್ಯಾತರ ಮೇಲಿನ ಸಂಘ ಪರಿವಾರದ ದಾಳಿ ಬಗ್ಗೆ ವ್ಯಾಪಕ ಪ್ರಚಾರಕ್ಕೆ ಕಾಂಗ್ರೆಸ್‌ ಸಿದ್ಧತೆ

ಉದ್ಧವ್ ಅವರ ಶಿವಸೇನಾದ ಸಮಾವೇಶಕ್ಕೆ ಅಡಚಣೆ ಉಂಟುಮಾಡುವುದಾಗಿ ನೀರು ಪೂರೈಕೆ ಸಚಿವ ಗುಲಾಬ್‌ರಾವ್‌ ಪಾಟೀಲ್ ಹೇಳಿದ್ದರು. ಸಚಿವ ಗುಲಾಬ್‌ರಾವ್‌ ವಿರುದ್ಧ ಭಷ್ಟಾಚಾರ ಆರೋಪವಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...