ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

Date:

ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಸ್ಥಳದಿಂದ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

- Advertisement -

ವಿನಯ್ ಶ್ರೀವಾಸ್ತವ ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತ ವಿಕಾಸ್ ಶ್ರೀವಾಸ್ತವ, ಸಚಿವ ಕೌಶಲ್ ಕಿಶೋರ್ ಅವರ ಮಗನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಘಟನೆ ನಡೆದ ನಂತರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್​ ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್‌ ತಿಮ್ಮಯ್ಯ ವಜಾ

ಬೇಗೇರಿಯ ನಿವಾಸಿ ವಿನಯ್ ಶ್ರೀವಾಸ್ತವ್ ಬಿಜೆಪಿ ಕಾರ್ಯಕರ್ತ, ಕೇಂದ್ರ ಸಚಿವರ ಪುತ್ರ ವಿಕಾಸ್ ಕಿಶೋರ್ ಜತೆ ವಾಸವಿದ್ದರು. ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ವಿನಯ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹ ಹಾಸಿಗೆ ಬಳಿ ನೆಲದ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಅಜಯ್ ರಾವತ್, ಅಂಕಿತ್ ಶರ್ಮಾ, ಶಮೀಮ್ ಬಾಬಾ, ಬಂಟಿ ಮತ್ತು ಇನ್ನಿಬ್ಬರು ಅಪರಿಚತರು ಸ್ಥಳದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ...

ಸಾಮೂಹಿಕ ಅತ್ಯಾಚಾರಕ್ಕೆ ಮಹಿಳೆ ನೆರವಾಗಿದ್ದರೆ ಆಕೆಯೂ ಆರೋಪಿ: ದೆಹಲಿ ಹೈಕೋರ್ಟ್

ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಪ್ರತ್ಯಕ್ಷವಾಗಿ ದೈಹಿಕ...