ಸರ್ಕಾರಗಳನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಲಿ: ಕಪಿಲ್ ಸಿಬಲ್

Date:

ಬಿಜೆಪಿಯು ದೇಶದಲ್ಲಿ ವಿರೋಧ ಪಕ್ಷಗಳ ಸರ್ಕಾರಗಳನ್ನು ಬುಡಮೇಲುಗೊಳಿಸುತ್ತಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಂಸದ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎಂಟು ಶಾಸಕರು ಬಿಜೆಪಿ ಸರ್ಕಾರ ಸೇರಿದ ನಂತರ ವಕೀಲರೂ ಆದ ಕಪಿಲ್ ಸಿಬಲ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಟ್ವೀಟ್ ಮಾಡಿರುವ ಕಪಿಲ್ ಸಿಬಲ್, ‘2016ರಲ್ಲಿ ಉತ್ತರಾಖಂಡ, ಅರುಣಾಚಲ ಪ್ರದೇಶ, 2019ರಲ್ಲಿ ಕರ್ನಾಟಕ, 2020ರಲ್ಲಿ ಮಧ್ಯಪ್ರದೇಶ, 2022ರಲ್ಲಿ ಮಹಾರಾಷ್ಟ್ರ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ. ಇದಕ್ಕೆ ಈಗ ಕಾನೂನಿನಲ್ಲಿ ಅವಕಾಶವಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದಿದ್ದ ರಾಜಕೀಯ ಬೆಳವಣಿಗೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿ ಕೂಟದ ಭಾಗವಾಗಿರುವ ಎನ್‌ಸಿಪಿ ನಾಯಕ ಅಜಿತ್ ಪವಾರ್ ತಮ್ಮೊಂದಿಗೆ ಪ್ರಫುಲ್ ಪಟೇಲ್ ಮತ್ತಿತರ ಏಳು ಶಾಸಕರನ್ನು ಸೇರಿಸಿಕೊಂಡು ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಅದರ ಫಲವಾಗಿ ಸರ್ಕಾರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...